ಗೋ ಆಂದೋಲನ ನೈಜ ಸ್ವಾತಂತ್ರ್ಯ ಸಂಗ್ರಾಮ – ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಗೋಹತ್ಯೆ ಮುಕ್ತ ರಾಜ್ಯವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯ ಗೋ ಪರಿವಾರ ಕಾರ್ಯೋನ್ಮುಖವಾಗಲಿದೆ. ಇದು ನೈಜ ಸ್ವಾತಂತ್ರ್ಯ ಸಂಗ್ರಾಮ ಎಂದು ಶ್ರೀಮದ್‍ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ನುಡಿದರು. ರಾಜ್ಯ ಗೋ ಪರಿವಾರದ ಉದ್ಘೋಷಣೆ ಮತ್ತು ಮೊದಲ ಸಭೆಯಲ್ಲಿ...

Read More